‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23   ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ.

ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮತದಾನದ ಪ್ರಯುಕ್ತ ದಿನಾಂಕ 08-05-2023ರ ಸಂಜೆ 5 ಗಂಟೆಯಿಂದ, 10-05-2023ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ದಿನಾಂಕ 13-05-2023ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Also Read  ಐಡಿಬಿಐ ಬ್ಯಾಂಕಿನಲ್ಲಿಟ್ಟಿದ್ದ ಗ್ರಾಹಕರ ಎಫ್ಡಿ ಹಣ ದೋಖಾ ಪ್ರಕರಣ ➤ಆರೋಪಿ ಬಂಧನ!

 

 

 

error: Content is protected !!
Scroll to Top