ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಡಬದ ಯುವಕ – ದೆಹಲಿ, ಪಂಜಾಬ್ ಮುಖ್ಯಮಂತ್ರಿಗಳ ಜೊತೆ ಸ್ಥಾನ ಪಡೆದ ಯುವ ನಾಯಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.22. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, 40 ಮಂದಿಯ ಪೈಕಿ ಕಡಬ ತಾಲೂಕಿನ ಅಬ್ದುಲ್ ರಝಾಕ್ ಮರ್ಧಾಳ ಸ್ಥಾನ ಪಡೆದುಕೊಂಡಿದ್ದಾರೆ‌.

ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ಮುಖ್ಯಮಂತ್ರಿ ಚಂದ್ರು ಸೇರಿದಂತೆ 40 ಮಂದಿಯ ಸ್ಟಾರ್ ಪ್ರಚಾರಕರ ಪೈಕಿ ಅಬ್ದುಲ್ ರಜಾಕ್ ಮರ್ಧಾಳ ಅವರನ್ನು ಆಯ್ಕೆ ಮಾಡಲಾಗಿದೆ.

Also Read  ಕಾರಾವಾರ :ಪತ್ನಿಗೆ ಗುಂಡು ಹಾರಿಸಿ ನಾಟಕವಾಡಿದ ಪತಿರಾಯ ಅಂದರ್

error: Content is protected !!
Scroll to Top