ವ್ಯಾಪಾರಿಗಳಿಗೆ ಸಿಹಿ ಸುದ್ದಿ! ➤ ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ..!

(ನ್ಯೂಸ್ ಕಡಬ)Newskadaba.com ವದೆಹಲಿ,ಏ.24 ಚಿಲ್ಲರೆ ವ್ಯಾಪಾರದಲ್ಲಿ ಸುಧಾರಣೆಗೆ ಕೇಂದ್ರ ಸರ್ಕಾರ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಚಿಲ್ಲರೆ ವ್ಯಾಪಾರ ನೀತಿ ಜಾರಿಗೆ ಸಿದ್ಧತೆ ಕೈಗೊಂಡಿದೆ.ಇದೇ ಮೊದಲ ಬಾರಿಗೆ ಚಿಲ್ಲರೆ ವ್ಯಾಪಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ರಾಷ್ಟ್ರೀಯ ನೀತಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಜಿ.ಎಸ್‌.ಟಿ. ಅಡಿ ನೋಂದಾಯಿತ ವ್ಯಾಪಾರಿಗಳಿಗೆ ಅಪಘಾತ ವಿಮೆ ಜಾರಿಗೊಳಿಸಲಾಗುವುದು ಎಂದು ಕೇಂದ್ರದ ಅಧಿಕಾರಿಯೊಬ್ಬರು ಹೇಳಿದ್ದಾರೆ.ಚಿಲ್ಲರೆ ವ್ಯಾಪಾರ ನೀತಿ ಅಡಿ ವ್ಯಾಪಾರಿಗೆ ಸುಧಾರಿತ ಮೂಲ ಸೌಕರ್ಯ ಹಾಗೂ ಹೆಚ್ಚು ಸಾಲ ಸೌಲಭ್ಯ ಕಲ್ಪಿಸಲಾಗುವುದು.

Also Read  ಚಾರ್ಜ್‌ಗಿಟ್ಟು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟ..! ➤ ವ್ಯಕ್ತಿಯೋರ್ವ ಮೃತ್ಯು

 

 

 

 

error: Content is protected !!
Scroll to Top