ಏ.24(ಇಂದು)  ನಾಮಪತ್ರ  ಹಿಂಪಡೆಯಲು ಕೊನೆ ದಿನ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ.

ಜೆಡಿಎಸ್ 211 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕೆಲವೆಡೆ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಯಶಸ್ವಿಯಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಒಪ್ಪಿಕೊಂಡಿದ್ದಾರೆ. ಇಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.

Also Read  ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ವರ್ಗಾವಣೆ ಆದೇಶಕ್ಕೆ ತಡೆ ➤ ಆಡಳಿತಾತ್ಮಕ ನ್ಯಾಯ ಮಂಡಳಿಯಿಂದ ಮಧ್ಯಂತರ ಆದೇಶ

 

 

 

error: Content is protected !!
Scroll to Top