ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ.ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

 

 

 

error: Content is protected !!
Scroll to Top