ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಏ.24. ದ್ವಿಚಕ್ರ ವಾಹನ ಅಪಘಾತದಲ್ಲಿ ಬಾಲಕ ಮೃತಪಟ್ಟ ಘಟನೆ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.


ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಅವರ ಪುತ್ರ ಮೊಹಮ್ಮದ್ ಸೈಪ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ.

error: Content is protected !!