ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಯ ವೈದ್ಯ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು.ಅನಾರೋಗ್ಯದಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಸೀರೆಯಲ್ಲಿ ರೇಣುಕಾನಂದ ನೇಣು ಹಾಕಿಕೊಂಡಿದ್ದಾರೆ.

 

 

 

Scroll to Top