SSLC ಮೌಲ್ಯಮಾಪನ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.24. ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಎ.24ರಿಂದ ಆರಂಭವಾಗಲಿದ್ದು, ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ.


ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.


10 ನೇ ತರಗತಿ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಮೇ ಎರಡನೇ ವಾರದಲ್ಲಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Also Read  ಕನ್ನಡದ ಹಿರಿಯ ಸಾಹಿತಿ ಚನ್ನವೀರ ಕಣವಿ ಇನ್ನಿಲ್ಲ....!

error: Content is protected !!