15 ವರ್ಷದ ಬಾಲಕಿಯನ್ನು ಅಪಹರಿಸಿ,ಅತ್ಯಾಚಾರವೆಸಿಗಿದ ಪಾಪಿ.!

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶದ,ಏ.24 ಉತ್ತರಪ್ರದೇಶದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಆರು ತಿಂಗಳ ಕಾಲ ಅತ್ಯಾಚಾರ ಎಸಗಿದ ಘೋರ ಘಟನೆ ನಡೆದಿದೆ. ಬಾಲಕಿಯನ್ನು ರಕ್ಷಿಸಿದ್ದು, ಆರೋಪಿ ಆಶಿಶ್ ಕುಮಾರ್‌ನನ್ನು (24) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಾಲಕಿ ಕಾಣೆಯಾಗಿದ್ದಾಳೆ ಎಂಬ ದೂರನ್ನು ಬಾಲಕಿ ಪೋಷಕರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು, ಎಂದು ತಖಾ ಪೊಲೀಸ್ ಹೊರಠಾಣೆ ಪ್ರಭಾರಿ ಫೂಲ್‌ಚಂದ್ರ ಯಾದವ್ ಹೇಳಿದ್ದಾರೆ.

Also Read  ಪಿಯುಸಿ ಪರೀಕ್ಷೆ ಬೆನ್ನಿಗೇ ಮೂವರು ವಿದ್ಯಾರ್ಥಿಗಳ ಮರಣ..! ➤ ಅದೃಷ್ಟವಶಾತ್ ಇನ್ನಿಬ್ಬರು ಪ್ರಾಣಾಪಾಯದಿಂದ ಪಾರು                    

 

 

error: Content is protected !!
Scroll to Top