ಟಿಕೆಟ್ ‘ಕೈ’ ತಪ್ಪಿದ ಬೇಸರವಿದೆ.!  ➤ ಆದರೆ ಪಕ್ಷಕ್ಕೆ ಯಾವತ್ತಿಗೂ ದ್ರೋಹ ಬಗೆಯಲ್ಲ

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.24 ಮಾರ್ಚ್ 29ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷ ಮೊದಲ ಪಟ್ಟಿಯನ್ನು ಮಾರ್ಚ್ 25ಕ್ಕೆ ಬಿಡುಗಡೆ ಮಾಡಿ 124 ಅಭ್ಯರ್ಥಿಗಳನ್ನು ಹೆಸರಿಸಿತ್ತು ಮತ್ತು ಹಾಲಿ ಶಾಸಕರಿಗೆ ಟಿಕೆಟ್ ಖಚಿತಪಡಿಸಿತ್ತು.ಆದರೆ ದಾವಣಗೆರೆ ಜಿಲ್ಲೆಯ ಹರಿಹರದ ಲೆಕ್ಕಾಚಾರವೇ ಬದಲಾಗಿತ್ತು.

ಹರಿಹರ ಕ್ಷೇತ್ರದಲ್ಲಿ ಹಾಲಿ ಕಾಂಗ್ರೇಸ್ಕಕರು ಇದ್ದರೂ ಅಭ್ಯರ್ಥಿ ಘೋಷಣೆಯಾಗಿದ್ದು ಕೊನೆಯ ಪಟ್ಟಿಯಲ್ಲಿ. ಎಸ್. ರಾಮಪ್ಪ ಕ್ಷೇತ್ರದ ಹಾಲಿ ಶಾಸಕರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಪಕ್ಷ ಶ್ರೀನಿವಾಸ್ ನಂದಿಗಾವಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ.

Also Read  ನಿಧಿಯಾಸೆಗೆ 15 ಅಡಿ ಆಳದ ಗುಂಡಿ ತೋಡಿದ ಕಿಡಿಗೇಡಿಗಳು ➤ ಸ್ಥಳದಲ್ಲಿ ಉಡುಪಿ ನೋಂದಣಿಯ ಕಾರು ಪತ್ತೆ

 

 

 

error: Content is protected !!
Scroll to Top