ಬೀದಿನಾಯಿಗಳ ಅಟ್ಟಹಾಸಕ್ಕೆ 7 ವರ್ಷದ ಬಾಲಕ ಬಲಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಏ.23. ಮೊರಾದಾಬಾದ್ ಜಿಲ್ಲೆಯ ಬಿಲಾರಿ ಪ್ರದೇಶದಲ್ಲಿ ಬೀದಿನಾಯಿಗಳ ಅಟ್ಟಹಾಸಕ್ಕೆ ಬಾಲಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಸವೇಂದ್ರ ಕುಮಾರ್ (7) ಮೃತ ಬಾಲಕ. ಬಾಲಕ ತನ್ನ ಅಕ್ಕನೊಂದಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ತಂದೆ ಮತ್ತು ತಾಯಿಗೆ ಚಹಾ ನೀಡಲು ಹೋಗಿದ್ದಾಗ ಈ ಘಟನೆ ನಡೆದಿದೆ.

 

Scroll to Top