(ನ್ಯೂಸ್ ಕಡಬ)newskadaba.com ಹಾವೇರಿ, ಏ.25. ಈ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ರೋಡ್ ಶೋದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ವಚನ ಕೊಟ್ಟಂತೆ ನಡೆದುಕೊಂಡಿದ್ದು ಬಿಜೆಪಿ ಸರ್ಕಾರ, ಕಾಂಗ್ರೆಸ್ ಸುಳ್ಳು ಭರವಸೆ ಕೊಡುವ ಪಕ್ಷ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಆರೋಪಿಸಿದರು. ಇದೇ ಮೊದಲ ಬಾರಿಗೆ 1500 ಮನೆಗಳ ನಿರ್ಮಾಣವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದರು.
