KSRTC ಬಸ್​ನಲ್ಲಿ ದಾಖಲೆ ಇಲ್ಲದೇ ಅಕ್ರಮವಾಗಿ ಲಕ್ಷ ಲಕ್ಷ ಹಣ ಸಾಗಾಟ!!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.25,ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಕೆಎಸ್‌ಆರ್​ಟಿಸಿ ಬಸ್​ನಲ್ಲಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್​​​​ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಗೋಕಾಕ ತಾಲೂಕಿನ ಪರಾನಟ್ಟಿ ಚಕ್ ಪೋಸ್ಟ್​ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂಪಾಯಿ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು.ಚುನಾವಣಾ ಪೊಲೀಸ್​ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.ಸದ್ಯ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

 

Also Read  'ನನ್ನ ಕೆಲಸ ನಿಮಗೆ ಇಷ್ಟವಾಗಿದ್ರೆ ಮತ ಹಾಕಿ, ಇಲ್ಲದಿದ್ದರೆ ಹಾಕಬೇಡಿ' ➤ ನಿತಿನ್ ಗಡ್ಕರಿ

 

 

error: Content is protected !!
Scroll to Top