ಸುಬ್ರಮಣ್ಯ: ಅಸ್ವಸ್ತಗೊಂಡ ಕಾಡಾನೆ ಪ್ರತ್ಯಕ್ಷ  ➤ ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಏ.25. ಕಾಡಾನೆಯೊಂದು ಅಸ್ವಸ್ಥಗೊಂಡು ಕಾಡಂಚಿನಲ್ಲಿ ಸಂಚರಿಸುತ್ತಿರುವ ವೀಡಿಯೋ ಹರಿದಾಡುತ್ತಿದ್ದು ಅರಣ್ಯಾಧಿಕಾರಿಗಳು ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.

ಸುಬ್ರಹ್ಮಣ್ಯ ಸಮೀಪದ ಚೇರು ಭಾಗದಲ್ಲಿ    ಕಾಡಾನೆ ಅಸ್ವಸ್ಥಗೊಂಡ ರೀತಿಯಲ್ಲಿ ಸಂಚಾರ ಮಾಡಿರುವುದನ್ನು ಸ್ಥಳೀಯ ನಿವಾಸಿಗಳು ಗಮನಿಸಿದ್ದಾರೆ. ಎ25 ರಂದು ಮತ್ತೆ ಸುಬ್ರಹ್ಮಣ್ಯದ ಎರ್ಮಾಯಿಲ್ ಎಂಬಲ್ಲಿ ಮುಂಜಾನೆ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ಕಾಡಾನೆ ಸಾರ್ವಜನಿಕರಿಗೆ ಕಾಣಸಿಕ್ಕಿದೆ.

Also Read  ಮಂಗಳೂರು: ಗ್ಯಾಂಗ್ ವಾರ್ ಗೆ ರೌಡಿಶೀಟರ್ ಬಲಿ ► ಟಾರ್ಗೆಟ್ ಗ್ಯಾಂಗ್ ಲೀಡರ್ ಇಲ್ಯಾಸ್ ಹತ್ಯೆ

 

error: Content is protected !!
Scroll to Top