ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ದಾನಪ್ಪಗೌಡ ಬಸವನಗೌಡ ಇನಾಮಾದಾರ್ (73) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

 

error: Content is protected !!

Join the Group

Join WhatsApp Group