ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತ್ಯು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮೊಬೈಲ್‌ ಫೋನ್ ಬಳಸುತ್ತಿರುವ ವೇಳೆ ಮೊಬೈಲ್‌ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.

ಆದಿತ್ಯಶ್ರೀ ಮೊಬೈಲ್‌ ಸ್ಟೋಟಕ್ಕೆ ಮೃತಳಾದ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

 

 

Scroll to Top