ಮದುವೆ ಮನೆಯಲ್ಲಿ ಆಸಿಡ್ ದಾಳಿ ಕೇಸ್ ಗೆ ಟ್ವಿಸ್ಟ್    ➤ ಯುವತಿಯೋರ್ವಳಿಂದ ನಡೆಯಿತಾ ಕೃತ್ಯ

(ನ್ಯೂಸ್ ಕಡಬ)newskadaba.com ಛತ್ತೀಸ್ ಘಡ, ಏ.25. ಮದುವೆಯ ವೇದಿಕೆಯೊಂದರಲ್ಲಿ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಯುವತಿಯೋರ್ವಳ ಬಂಧನವಾಗಿದೆ.

ತನ್ನನ್ನು ಬಿಟ್ಟು ಬೇರೆಯವಳೊಂದಿಗೆ ಮದುವೆಯಾಗಲು ಹೊರಟಿದ್ದ ತನ್ನ ಮಾಜಿ ಗೆಳೆಯನ ಮೇಲೆ ಯುವತಿಯೊಬ್ಬಳು ಆಸಿಡ್ ದಾಳಿ ನಡೆಸಿದ ಭೀಕರ ಘಟನೆ ಛತ್ತಿಸ್‌ಗಡ ರಾಜ್ಯದ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ.

 

error: Content is protected !!

Join the Group

Join WhatsApp Group