ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.25. ಫೇಸ್ ಬುಕ್ ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪುತ್ತೂರು‌ ಮಹಿಳಾ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ.

ಕೆಯ್ಯೂರು ಮಾಡಾವು ನಿವಾಸಿ ನವೀನ್ ಎಂಬಾತನ ಮೇಲೆ ಕೇಸ್ ದಾಖಲಾಗಿದೆ. ನವೀನ್ ಕಾಸರಗೋಡು ಮೂಲದ ಅಪ್ರಾಪ್ತ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು ಪುತ್ತೂರು ಜಾತ್ರೆಯ ವೇಳೆ ಆಕೆಗೆ ಪುಸಲಾಯಿಸಿ ಮಾಡಾವು ಅಂಗನವಾಡಿ ಕೇಂದ್ರದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

 

Scroll to Top