ಗೂಗಲ್ ಪ್ಲೇ ಸ್ಟೋರ್ ಡೌನ್ ➤ ಬಳಕೆದಾರರ ಪರದಾಟ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.25. ಜಾಗತಿಕ ಮಟ್ಟದಲ್ಲಿ ಸಾವಿರಾರು ಬಳಕೆದಾರರಿಗೆ ಗೂಗಲ್ ಪ್ಲೇ ಸ್ಟೋರ್ ಡೌನ್ ಆಗಿದ್ದು, ಬಳಕೆದಾರರು ಪರದಾಡುವಂತಾಗಿದೆ.


ಅನೇಕ ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್ ನ ಅಪ್ಲಿಕೇಶನ್ ಸ್ಟೋರ್ ಅನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡಿದ್ದಾರೆ.

error: Content is protected !!

Join the Group

Join WhatsApp Group