ಇಂದಿನಿಂದ ನನ್ನ ಚುನಾವಣಾ ಪ್ರಚಾರ ➤ ನಟ ಸುದೀಪ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ‘ಇಂದಿನಿಂದ ನನ್ನ ಚುನಾವಣಾ ಪ್ರಚಾರ ಪ್ರಾರಂಭಿಸಲಾಗುತ್ತದೆ’ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿ, ‘ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ. ನಾನು ಹೋದ ಕಡೆ ಜನರು ತುಂಬಾ ಪ್ರೀತಿ ತೋರುತ್ತಾರೆ. ಜನರನ್ನು ಭೇಟಿಯಾಗುವುದಕ್ಕೆ ಖುಷಿಯಾಗುತ್ತಿದೆ’ ಎಂದಿದ್ದಾರೆ.

Scroll to Top