ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.26. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಡ್ರೋನ್ ಪತ್ತೆಯಾಗಿದೆ ಎಂಬ ಮಾಹಿತಿ ಬಂದಿದೆ.

ಅರವಿಂದ್ ಕೇಂಜ್ರಿವಾಲ್ ಅವರ ದೆಹಲಿಯ ನಿವಾಸದ ಬಳಿಯಲ್ಲಿ ಡ್ರೋನ್ ಒಂದು ಪತ್ತೆಯಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆಗಿರುವಂತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Scroll to Top