ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.! 

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.26 ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ.

ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ. ಹೌದು ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Also Read  ಕಲ್ಲಡ್ಕ: ಓಮ್ನಿ-ಬೈಕ್ ಅಪಘಾತ ➤ ಬೈಕ್ ಸವಾರ ಮೃತ್ಯು

 

 

error: Content is protected !!
Scroll to Top