ಗೃಹ ಸಾಲವನ್ನು ಪಾವತಿಸಲು ಬೈಕ್‌ ಕಳ್ಳತನ ಮಾಡಿದ ಲಿವ್ ಇನ್ ರಿಲೇಶನ್ ಶಿಪ್ ಜೋಡಿ..!

(ನ್ಯೂಸ್ ಕಡಬ)Newskadaba.com ಪುಣೆ,ಏ.26 ಆಧುನಿಕತೆ ಬೆಳೆದಂತೆ ನಾವೆಲ್ಲರೂ ಪಾಶ್ಚಾತ್ಯ ಸಂಸ್ಕೃತಿಗೆ ಒಗ್ಗಿಕೊಳ್ಳತ್ತಿದ್ದೇವೆ. ಲಿವ್ ಇನ್ ರಿಲೇಷನ್ ಇರುವ ಜೋಡಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ಜೋಡಿಯೊಂದು ಗೃಹ ಸಾಲವನ್ನು ಪಾವತಿಸಲು ಬೈಕ್‌ ಕದ್ದು ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳನ್ನು ವಿಕ್ರಮ್ ಮತ್ತು ಅನುರಾಧ ಎಂದು ಗುರುತಿಸಲಾಗಿದೆ. ವಿಕ್ರಮ್ ಹಾಗೂ ಅನುರಾಧ ತಮ್ಮ ಆರ್ಥಿಕ ನಿರ್ವಹಣೆಗೆ ಸಾಧ್ಯವಾಗದೇ ಮೋಟಾರ್ ಬೈಕ್ ಗಳನ್ನು ಕದಿಯಲು ನಿರ್ಧರಿಸಿದ್ದರು. ಮನೆಗೆ ಮಾಡಿರುವ ಸಾಲವನ್ನು ಪಾವತಿಸಲು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪದ ಮೇಲೆ ಪುಣೆಯ ಲಿವ್ ಇನ್ ರಿಲೇಶನ್ ಶಿಪ್ ಜೋಡಿಯನ್ನು ಬಂಧಿಸಲಾಗಿದೆ.

Also Read  ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ

 

 

 

error: Content is protected !!
Scroll to Top