29 ಕೋಟಿ ಆಸ್ತಿ ಮಾಡಿ ,40 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಜೆಪಿಯ ಅಭ್ಯರ್ಥಿ…! ➤ಮಣಿಕಂಠ ರಾಠೋಡ್

(ನ್ಯೂಸ್ ಕಡಬ)Newskadaba.com ಲಬುರಗಿ,ಏ.26 ಆತನ ವಯಸ್ಸು 26, ದಾಖಲಾಗಿರುವ ಪ್ರಕರಣಗಳು 40, ಆಸ್ತಿ 29 ಕೋಟಿ, ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಅಂಗನವಾಡಿ ಮಕ್ಕಳಿಗೆ ಹಂಚುವ ಹಾಲಿನ ಪುಡಿ, ಪಡಿತರ ಅಕ್ಕಿ ಕಳ್ಳ ಸಾಗಣೆ ಆರೋಪ ಎದುರಿಸುತ್ತಿರುವ ಈತ ಈ ಬಾರಿಯ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ.

ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್. ಬಿಜೆಪಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಅಸಮಾಧಾನ ಹೊರಹಾಕಿವೆ.

Also Read  10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮ

 

 

error: Content is protected !!
Scroll to Top