ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ..! ➤ ನವಜೋಡಿ  ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com,ಏ.26 ನಿಶ್ಚಿತಾರ್ಥ ನೆರವೇರಿ ಮದುವೆಗೆ ಇನ್ನು 15 ದಿನ ಬಾಕಿ ಇರುವಾಗಲೇ ಅಪಘಾತದಲ್ಲಿ ನವಜೋಡಿಯೊಂದು ದುರಂತ ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆದಿದೆ.ಮೃತರನ್ನು ಮನೆಪಲ್ಲಿ ರಾಜ್​ಕುಮಾರ್​ (25) ಮತ್ತು ಮಲಿರೆಡ್ಡಿ ದುರ್ಗಾಭವಾನಿ (18) ಎಂದು ಗುರುತಿಸಲಾಗಿದೆ.

ರಾಜಮಂಡ್ರಿಯ ಕೊವ್ವೂರು ಬಳಿ ಹಿಂದಿನಿಂದ ಬಂದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನವಜೋಡಿ ದುರಂತ ಸಾವಿಗೀಡಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಹೊಸ ಆ್ಯಂಬುಲೆನ್ಸ್ ನೋಂದಾವಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ..! ➤  ಹೈಕೋರ್ಟ್'ಗೆ ಸರ್ಕಾರ ಮಾಹಿತಿ           

 

 

 

error: Content is protected !!
Scroll to Top