ಬೆಳ್ತಂಗಡಿ: ನದಿ ನೀರಿಗೆ ವಿಷಪ್ರಾಷನ      ➤ನೀರು ಸರಬರಾಜು ಸ್ಥಗಿತ, ಮೀನುಗಳ ಮಾರಣಹೋಮ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.27. ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಪರಿಣಾಮ ಸಾವಿರಾರು ಮೀನುಗಳ ಮಾರಣಹೋಮವಾಗಿವೆ.

ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದೆ. ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು. ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ಮೂಡಬಿದಿರೆ ಸರಕಾರಿ ಶಾಲೆಯಲ್ಲಿ ಹೊರಾಂಗಣವೇ ಪಾಠದಂಗಳ ➤ ಕ್ಯಾಂಪಸ್ ಫ್ರಂಟ್ ನಿಂದ ಸ್ಥಳಕ್ಕೆ ಭೇಟಿ ಹಾಗೂ ವಿವಿಧ ಅಧಿಕಾರಿಗಳಿಗೆ ಮನವಿ

 

error: Content is protected !!
Scroll to Top