ಬಿಬಿಎಂಪಿ ಅಧಿಕಾರಿ ಬಳಿ 400 ಬ್ಲೇಝರ್‌ ಪತ್ತೆ..!   ➤ FIR ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಬಿಬಿಎಂಪಿಯ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಕೆ.ಎಲ್‌. ಗಂಗಾಧರಯ್ಯ ಬಳಿ 400 ಬ್ಲೇಝರ್‌ಗಳು ಪತ್ತೆಯಾಗಿವೆ.

ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ಘಟಕವು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗಂಗಾಧರಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸುತ್ತಿದೆ.ಆರೋಪಿಗೆ ಸಂಬಂಧಿಸಿದ ಏಳು ಸ್ಥಳಗಳ ಮೇಲೆ ದಾಳಿ ಮಾಡಿ, ಶೋಧ ನಡೆಸಲಾಗಿದೆ.

 

 

error: Content is protected !!
Scroll to Top