ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ..!

(ನ್ಯೂಸ್ ಕಡಬ)Newskadaba.com  ಬೆಂಗಳೂರು,ಏ.27 ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಇದೀಗ ಬೊಮ್ಮನಹಳ್ಳಿ ಪೊಲೀಸರ ಮೇಲೂ ತನಿಖೆ ನಡೆಯೋ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ತೋರುತ್ತಿದೆ.ಬೊಮ್ಮನಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿಗಳ ಮೇಲೆ ಇಲಾಖಾ ತನಿಖೆ ನಡೆಯುವ ಸಾಧ್ಯತೆ ಇದೆ.

ಕಾರಣ ಆರೋಪಿಗಳಿಂದ ಬೊಮ್ಮನಹಳ್ಳಿ ಪೊಲೀಸರು ಈ ಹಿಂದೆಯೇ ಬೆನಿಫಿಟ್ಸ್ ಪಡೆದಿದ್ದರಾ ಎಂಬ ಅನುಮಾನವೇ ಕಾರಣವಾಗಿದೆ.ಅಕ್ಯುಮೆಟ್ರಿಕ್ ಕಂಪೆನಿಯ ಮೇಲೆ ಸಿಸಿಬಿ ದಾಳಿಯಿಂದ ಹಿಂದಿನ ಡೀಲ್ ಪ್ರಕರಣ ಬೆಳಕಿಗೆ ಬರುತ್ತಾ ಎನ್ನುವ ಅನುಮಾನ ಇದೀಗ ಎದ್ದಿದೆ.

Also Read  ಇಂದಿನಿಂದ ಶಾಲಾ- ಕಾಲೇಜು ಪುನರಾರಂಭ ➤ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕ ಉಚಿತವಾಗಿ ಪ್ರಯಾಣಿಸಲು ಅವಕಾಶ...!

 

 

error: Content is protected !!
Scroll to Top