ಮಹಿಳೆಗೆ ಯುವಕನ ಜೊತೆ ಅಕ್ರಮ ಸಂಬಂಧ..! ➤ಕೊಲೆಯಲ್ಲಿ ಅಂತ್ಯ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 22 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ 35 ವರ್ಷದ ಮಹಿಳೆಯ ಪ್ರಾಣಪಕ್ಷಿ ಹಾರಿ ಹೋಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಲು ಹಗ್ಗದ ಕುಣಿಕೆಯನ್ನು ಕುತ್ತಿಗೆಗೆ ಹಾಕಿಕೊಂಡ ಯುವಕ ಕಾಲಿಗೆ ಆಸರೆಯಾಗಿದ್ದ ಕುರ್ಚಿ ತಳ್ಳಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ.

ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯ ಜೆಸಿ ನಗರ ಸ್ಲಂನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಯುವಕನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಸರವಣ (35) ಮೃತ ಮಹಿಳೆ. ಗಣೇಶ್ (22) ಯುವಕನ ಜೊತೆ ಸರವಣ ಅನೈತಿಕ ಸಂಬಂಧ ಹೊಂದಿದ್ದಳು. ಇದಲ್ಲದೆ 50 ಸಾವಿರ ಹಣವನ್ನ ಯುವಕನಿಗೆ ನೀಡಿ ಮನೆ ಕೂಡ ಮಾಡಿಕೊಟ್ಟಿದ್ದಳು.

Also Read  ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ

 

                          

error: Content is protected !!
Scroll to Top