ಬೆಳ್ತಂಗಡಿ: ಹರೀಶ್ ಪೂಂಜಾರ ಜಯದ ಹಾದಿಗೆ ಮುಳ್ಳಾದ ಬಿಲ್ಲಾವರ ಒಗ್ಗಟ್ಟು ?    

(ನ್ಯೂಸ್ ಕಡಬ)newskadaba.com  ಬೆಳ್ತಂಗಡಿ, ಏ.27. ಈ ಬಾರಿ ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಅವರನ್ನು ಗೆಲ್ಲಿಸಬೇಕೆಂದು ಬಿಲ್ಲವ ಸಮುದಾಯ ಪ್ರಯತ್ನ ಪಡುತ್ತಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಹರೀಶ್ ಪೂಂಜಾ ಅವರಿಗೆ ಈ ಬಾರಿ ಗೆಲುವಿನ ದಾರಿ ಕಠಿಣವಾಗಲಿದೆ ಎನ್ನಲಾಗುತ್ತಿದೆ.

ರಕ್ಷಿತ್ ಶಿವರಾಂ ಅವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಈ ಬಾರಿ ಚುನಾವಣಾ ಕಣಕ್ಕೆ ಇಳಿಯುವ ಉದ್ದೇಶದಿಂದ ಸಾಕಷ್ಟು ಮೊದಲೇ ಹೋಂ ವರ್ಕ್ ಕೂಡಾ ಮಾಡಿದ್ದರು.

Also Read  ಬಂಟ್ವಾಳ :ತಡರಾತ್ರಿ ಟೆರೇಸ್ ನಿಂದ ಬಿದ್ದು ಯುವಕ ಮೃತ್ಯು

 

error: Content is protected !!
Scroll to Top