(ನ್ಯೂಸ್ ಕಡಬ)newskadaba.com ಕಡಬ, ಏ.27. ಕಾಡಾನೆಯೊಂದು ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಒದ್ದಾಟ ಮಾಡುತ್ತಿದ್ದ ಘಟನೆ ಕೊಂಬಾರು ಗ್ರಾಮದ ಕೆಂಜಾಳ ಸಮೀಪ ನಡೆದಿದೆ.
ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆನೆ ಅನಾರೋಗ್ಯದಿಂದ ಬಳಲುತ್ತಿದೆ ಎಂದು ಹೇಳಲಾಗಿದೆ.
