6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಚೆಕ್ ಮಾಡಬಹುದು. ಕೆಲವು ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದ್ದು, ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಕೆಇಎ ಸೂಚಿಸಿದೆ.

error: Content is protected !!
Scroll to Top