ಮಣಿಪುರದ ಸಿಎಂ ಬಿರೇನ್‌ ಸಿಂಗ್‌ ಕಾರ್ಯಕ್ರಮದ ಸ್ಥಳಕ್ಕೆ ಗುಂಪು ದಾಳಿ      ➤ ಬೆಂಕಿ ಹಚ್ಚಿ ಧ್ವಂಸ

(ನ್ಯೂಸ್ ಕಡಬ)newskadaba.com ಮಣಿಪುರ, ಏ.28. ಮಣಿಪುರದ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಅವರು ಚುರಾಚಂದ್‌ಪುರ ಜಿಲ್ಲೆಯ ನ್ಯೂ ಲಮ್ಕಾದಲ್ಲಿ ಭಾಗವಹಿಸಲಿದ್ದ ಕಾರ್ಯಕ್ರಮವೊಂದರ ಸ್ಥಳವನ್ನು ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಬಿರೇನ್ ಸಿಂಗ್ ಉದ್ಘಾಟಿಸಲಿರುವ ನ್ಯೂ ಲಮ್ಕಾದಲ್ಲಿರುವ ಪಿಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಹೊಸದಾಗಿ ಸ್ಥಾಪಿಸಲಾದ ತೆರೆದ ಜಿಮ್ ಅನ್ನು ಗುಂಪು ಭಾಗಶಃ ಸುಟ್ಟು ಹಾಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕೇಂದ್ರ ಗೃಹಮಂತ್ರಿ ಷಾ ಪುತ್ರ ಭೇಟಿ

 

error: Content is protected !!
Scroll to Top