ಪಿಯುಸಿಯಲ್ಲಿ ಅನುತ್ತೀರ್ಣವಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಏ.28. ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣ ಇಬ್ಬರು ವಿದ್ಯಾರ್ಥಿನಿಯರು ವಿಷ ಸೇವಿಸಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು ಮತ್ತೊಬ್ಬಳ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.


ಕಳಸ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚಂದ್ರರಾಜಯ್ಯ ಅವರ ಪುತ್ರಿ ಸ್ಪರ್ಶ ಮೃತಳು. ಜೀವಶಾಸ್ತ್ರ ವಿಷಯದಲ್ಲಿ ಅನುತ್ತೀರ್ಣಳಾಗಿದ್ದ ಸ್ಪರ್ಶ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

error: Content is protected !!
Scroll to Top