ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.28. ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿ ನಡೆದಿದೆ.

ಮಂಗಳೂರು ಕೊಟ್ಟಾರ ಚೌಕಿಯ ನಳಿನಾಕ್ಷಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರ ಪತಿ ಪ್ರಭಾಕರ ಘಟನೆಯಲ್ಲಿ ಗಾಯಗೊಂಡಿದ್ದಾರೆ‌.

 

Scroll to Top