ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28  ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಒಟ್ಟು 80.44 ಕೋಟಿ ರೂ ಮೊತ್ತ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಟ್ಟು 286.17 ಕೋಟಿ ರೂ.ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

 

 

 

 

Scroll to Top