ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ..! ➤ ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು – News Kadaba

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ..! ➤ ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಈ ಮಧ್ಯೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಷಡಕ್ಷರಿ, “ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರ ಮತದಾರರ‌ ಮೇಲೆ ಪ್ರಭಾವ ಬೀರುವಂತಿದೆ. ಈ ಹೇಳಿಕೆಯಲ್ಲಿ ಚುನಾವಣಾ ಆಯೋಗ ಮತ್ತು ಆರ್ಥಿಕ ಇಲಾಖೆ ಹೆಸರನ್ನೂ ಉಲ್ಲೇಖೀಸಲಾಗಿದೆ.

 

 

Scroll to Top