ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ➤ ಬೈಕ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಎಸ್ಕೇಪ್ – News Kadaba

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ➤ ಬೈಕ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಎಸ್ಕೇಪ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.28. ಮಡಿವಾಳ ಸಮೀಪದ ಮೈಕೋಬಂಡೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ವೇಗವಾಗಿ ಬಂದ ಕಂಟೇನರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದಾರೆ.

ಡಿಕ್ಕಿಯ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಇನ್ನು ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಘಟನೆ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಯ ಪತ್ತೆಗಾಗಿ ಸಿಸಿಟವಿಯನ್ನ ಪರಿಶೀಲನೆ ನಡೆಸುತ್ತಿದ್ದಾರೆ.

Scroll to Top