ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಗಳನ್ನು ಕಂಡು ಬೊಗಳಿದ ನಾಯಿಯ ಮೇಲೆ ಮಾರಣಾಂತಿಕ ದಾಳಿ ಮಾಡಿದ ವ್ಯಕ್ತಿ! ➤ಇಬ್ಬರ ವಿರುದ್ಧ ಪ್ರಕರಣ ದಾಖಲು – News Kadaba

ಮಗಳನ್ನು ಕಂಡು ಬೊಗಳಿದ ನಾಯಿಯ ಮೇಲೆ ಮಾರಣಾಂತಿಕ ದಾಳಿ ಮಾಡಿದ ವ್ಯಕ್ತಿ! ➤ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.28 ತಮ್ಮ ಮಗಳನ್ನು ಕಂಡು ಬೊಗಳಿದ ಕಾರಣಕ್ಕೆ ಪಿಟ್‌ಬುಲ್ ನಾಯಿಯೊಂದರ ಮೇಲೆ ಮಾರಣಾಂತಿಕ ದಾಳಿ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ನೋಮನ್ ಹಾಗೂ ಇಮ್ರಾನ್ ಹೆಸರಿನ ಈ ಇಬ್ಬರು ನಾಯಿಯ ಮೇಲೆ ನಿರ್ದಯವಾಗಿ ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಮುಂದಾದ ನಾಯಿಯ ಮಾಲೀಕರ ಮೇಲೂ ದಾಳಿ ಮಾಡಲು ಮುಂದಾಗಿದ್ದಾರೆ ಈ ಕ್ರೂರಿಗಳು. ಪ್ರಕರಣದ ತನಿಖೆ ಜಾರಿಯಲ್ಲಿದ್ದು, ಘಟನೆ ಸಂಬಂಧ ಇಬ್ಬರನ್ನು ಬಂಧಿಸಿದ್ದೇವೆ,” ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

 

 

Scroll to Top