ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ – News Kadaba

ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.29. ಬಸ್ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಬಸ್ ಚಾಲಕನಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.


ಬಸ್ ಚಾಲಕ ಏಳನೇ ಬ್ಲಾಕ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಉಸ್ಮಾನ್ (37) ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಆರೋಪಿ. ಘಟನೆಯಲ್ಲಿ ಸುಂದರ್ ಸಾಲಿಯಾನ್ ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ.

Scroll to Top