ಇಂದಿನಿಂದ ಮನೆಯಿಂದಲೇ ಮತದಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಇಂದಿನಿಂದ ಮನೆಯಿಂದಲೇ ಮತದಾನ ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶವಿದೆ.


80 ವರ್ಷ ಮೇಲ್ಪಟ್ಟ ವೃದ್ದರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್ ಮಾಡುತ್ತಾರೆ.

Also Read  ಹೋಮ ಮಾಡಿದ ಬೂದಿಯಿಂದ ಈ ಕೆಲಸ ಮಾಡಿರಿ ಅದೃಷ್ಟ ದೊರೆಯುತ್ತದೆ

error: Content is protected !!
Scroll to Top