ಅನುಮತಿಯಿಲ್ಲದೆ ರಸ್ತೆಯಲ್ಲಿ ನಮಾಜ್ ಮಾಡಿದ 2,000 ಜನರ ವಿರುದ್ಧ FIR ದಾಖಲು..!

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.29 ಈದ್‌ನಂದು ಈದ್ಗಾದ ಹೊರಗಿನ ರಸ್ತೆಯಲ್ಲಿ ಅನುಮತಿಯಿಲ್ಲದೆ ನಮಾಜ್ ಸಲ್ಲಿಸಿದ್ದಕ್ಕಾಗಿ ಮೂರು ಎಫ್‌ಐಆರ್‌ಗಳಲ್ಲಿ 2,000ಕ್ಕೂ ಹೆಚ್ಚು ಜನರನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

.

ಅನುಮತಿ ಇಲ್ಲದೆ ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶ ಪೊಲೀಸರು ಆಲಿಘರ್‌ ಮತ್ತು ಕಾನ್ಪುರ್‌ನಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.’ನಮಾಜ್ ಸಲ್ಲಿಸುವ ಜನರನ್ನು ವಿಡಿಯೋ ಆಧಾರದ ಮೇಲೆ ಗುರುತಿಸಲಾಗುವುದು, ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Also Read  ಜಿಲ್ಲೆಯಲ್ಲಿ ಬಾಕಿಯಾಗಿರುವ ವಲಸೆ ಕಾರ್ಮಿಕರು ಹುಟ್ಟೂರಿಗೆ ➤ ಜಾರ್ಖಂಡ್ ಗೆ ಹೊರಟಿತು ಮಂಗಳೂರಿನಿಂದ ವಿಶೇಷ ರೈಲು

 

 

error: Content is protected !!
Scroll to Top