‘ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಏ.29. ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಬೇಲ್ ಮೇಲೆ ಇದ್ದಾರೆ. ರಾಜ್ಯಾಧ್ಯಕ್ಷರು ಬೇಲ್ ಮೇಲೆ ಇದ್ದಾರೆ. ಹಾಗೆ ನೋಡಿದರೆ ಕಾಂಗ್ರೆಸ್ ನಾಯಕರು ಯಾರೂ ಚುನಾವಣೆಗೇ ನಿಲ್ಲುವ ಹಾಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.


ಅವರು ಇಂದು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.

Also Read  ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

error: Content is protected !!
Scroll to Top