ವಿಚಾರಣಾಧೀನ ಕೈದಿ ಜೈಲಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.29. ಕೊಲೆ ಪ್ರಕರಣದ ಆರೋಪಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ.


ಭದ್ರಾವತಿ ನಗರದ ದೇವಸ್ಥಾನದ ಬಳಿ ವೃದ್ಧೆ ಒಬ್ಬರನ್ನು ಕೊಲೆ ಮಾಡಿ, ಅವರ ಬಳಿ ಇದ್ದ ಹಣವನ್ನ ಕಿತ್ತುಕೊಂಡಿದ್ದ ಆರೋಪದ ಮೇಲೆ ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿ ಕರುಣಾಕರ ದೇವಾಡಿಗ (23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

Scroll to Top