ಸುಳ್ಯ: ಸಾರ್ವಜನಿಕ ಸ್ಥಳದಲ್ಲಿ ಇಬ್ಬರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಸುಳ್ಯ, ಏ.29. ಸರಕಾರಿ ಬಸ್‌ ನಿಲ್ದಾಣದ ಬಳಿ ಇಬ್ಬರು ಕೂಲಿ ಕಾರ್ಮಿಕರನ್ನು ವ್ಯಕ್ತಿಯೋರ್ವರು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವೈರಲ್ ವಿಡಿಯೋದಲ್ಲಿ ಸುಳ್ಯ KSRTC ಬಸ್‌ ನಿಲ್ದಾಣ ಮುಂಭಾಗದಲ್ಲಿರುವ ನಂದಿನಿ ಮಿಲ್ಕ್ ಸ್ಟೋರ್‌ ಬಳಿ ಇಬ್ಬರು ಕಾರ್ಮಿಕರು ಕುಳಿತಿದ್ದು, ಓರ್ವ ವ್ಯಕ್ತಿ ಅಲ್ಲೆ ಪಕ್ಕದಲ್ಲಿರುವ ಬ್ಯಾಗ್‌ ಒಂದನ್ನು ತೋರಿಸಿ ಇದನ್ನು ಓಪನ್‌ ಮಾಡಿದವರು ಯಾರು ಎಂದು ಪ್ರಶ್ನಿಸಿ ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Also Read  ಗಾಳಿಪಟದ ಚೀನಿ ಉತ್ಪನ್ನ ಮಾಂಜಾ ದಾರದ ಬಳಕೆ & ಮಾರಾಟ ನಿಷೇಧ

 

error: Content is protected !!
Scroll to Top