ಮದ್ಯ ಪ್ರಿಯರಿಗೆ ಬಿಗ್​ ಶಾಕ್​​.!  ➤ ಈ 3 ದಿನ ರಾಜ್ಯದಲ್ಲಿ ಎಣ್ಣೆ ಸಿಗೋದಿಲ್ಲ!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ರಾಜ್ಯದಲ್ಲಿ ಮೂರು ದಿನ ಎಣ್ಣೆ ಸಿಗೋದಿಲ್ಲ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಎಣ್ಣೆ ಸಿಗೋದಿಲ್ಲ. ಮೇ 10 ರಂದು ಮತದಾನ ನಡೆಯಲಿದೆ. ಹೀಗಾಗಿ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಎಣ್ಣೆಯನ್ನು ಬಂದ್ ಮಾಡಲಾಗುತ್ತೆ.

ಇನ್ನು ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಎಣ್ಣೆ ಸಿಗೋದಿಲ್ಲ. ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ.

Also Read  ಕೊರಗರ ಕಲ್ಯಾಣ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು ಜಿ.ಪಂ ಸಿಇಓ ಸೂಚನೆ

 

error: Content is protected !!
Scroll to Top