ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಶರದ್ ಪವಾರ್ ತೀರ್ಮಾನ

(ನ್ಯೂಸ್ ಕಡಬ) newskadaba.com, ಮಹಾರಾಷ್ಟ್ರ ಮೇ.2.  ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ತಮ್ಮ ಎನ್‌ಸಿಪಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಿದ್ಧಾರೆ. ಮುಂಬೈ (ಮಹಾರಾಷ್ಟ್ರ): ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶರದ್ ಪವಾರ್ ಘೋಷಿಸಿದ್ದಾರೆ.

ಇದೇ ವೇಳೆ ಚುನಾವಣಾ ಸ್ಪರ್ಧಿಸುತ್ತೇನೆ. ಜೊತೆಗೆ ಸಹಕಾರ, ಸಂಸ್ಕೃತಿ, ಕ್ರೀಡೆಗಳಲ್ಲಿ ಹೆಚ್ಚಿನ ಕೆಲಸ ಮಾಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

error: Content is protected !!
Scroll to Top