ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ಮೇ.10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.03  ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಈ ರಜೆ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ.ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ. ಅಂದು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ-ಸಂಸ್ಥೆ, ಅನುದಾನಿತ, ಖಾಸಗಿ ಉದ್ಯೋಗಿಗಳಿಗೆ ರಜೆ ನೀಡಲಾಗಿದೆ. 

Also Read  ಕುಸುಮ್ ಯೋಜನೆಯಡಿ ಶೇ. 80 ಸಬ್ಸಿಡಿ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್  ಸಚಿವ ಕೆ. ಜೆ ಜಾರ್ಜ್                      

 

.

 

 

 

 

error: Content is protected !!
Scroll to Top