*ಬಿಜೆಪಿಗೆ ಸಂಪೂರ್ಣ ಬೆಂಬಲ ಎಂದು ಹೇಳಿ ಕೊನೆಯ ಕ್ಷಣದಲ್ಲಿ ಕೈಕೊಟ್ಟ ರೆಬೆಲ್​ ಲೇಡಿ..! ➤ ಸುಮಲತಾ ಅಂಬರೀಷ್​ 

(ನ್ಯೂಸ್ ಕಡಬ)Newskadaba.com ಮಂಡ್ಯ,ಮೇ..03  ಸ್ವಾಭಿಮಾನಿ ಸಂಸದೆ ಎಂದು ಹೇಳಿಕೊಳ್ಳುವ ಸುಮಲತಾ ಅಂಬರೀಷ್​ ಅವರ ದ್ವಂದ್ವ ನಿಲುವು ಇದೀಗ ಬಯಲಾಗಿದೆ. ಬಿಜೆಪಿಗೆ ಬೆಂಬಲ ಅಂತ ಹೇಳಿದ್ದರೂ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿಲ್ಲ. ಋಣ ಸಂದಾಯ ನೆಪದಲ್ಲಿ ಬಿಜೆಪಿ ಅಭ್ಯರ್ಥಿಗೆ ರೆಬೆಲ್​ ಲೇಡಿ ಕೈ ಕೊಟ್ಟಿದ್ದಾರೆ.

ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲು ರೈತ ಸಂಘದ ಅಭ್ಯರ್ಥಿ ಅಭ್ಯರ್ಥಿ ದರ್ಶನ್ ಪುಟ್ಟಣಯ್ಯಗೆ ಸುಮಲತಾ ಬೆಂಬಲ ಘೋಷಣೆ ಮಾಡಿದ್ದಾರೆ. ಇತ್ತ ಸುಮಲತಾ ಅವರ ಬೆಂಬಲದ ನಿರೀಕ್ಷೆಯಲ್ಲಿದ್ದ ಬಿಜೆಪಿ ಅಭ್ಯರ್ಥಿಗೆ ಶಾಕ್ ಆಗಿದೆ. ಬಿಜೆಪಿ ಅಭ್ಯರ್ಥಿ ಡಾ.ಇಂದ್ರೇಶ್​ಗೆ ಕೊನೆಯ ಕ್ಷಣದಲ್ಲಿ ಸುಮಲತಾ ಅವರು ಕೈ ಕೊಟ್ಟಿದ್ದಾರೆ.

Also Read  ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು

 

 

 

 

 

error: Content is protected !!
Scroll to Top