ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಿಳ್ಳೆ ಹಾಕಿ ಸಂಭ್ರಮಿಸಿದ ತಂದೆ..!➤ ಸಚಿವ ಆನಂದ್​ ಸಿಂಗ್..!

(ನ್ಯೂಸ್ ಕಡಬ)Newskadaba.com ವಿಜಯನಗರ,ಮೇ..03 ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಚಿವ ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸಿದರು.ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ನಿನ್ನೆ ಬಿಜೆಪಿ ಸಮಾವೇಶ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನಂದ್​ ಸಿಂಗ್​ ಪುತ್ರ ಸಿದ್ದಾರ್ಥ್​ ಸಿಂಗ್​ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಿದ್ದ ಆನಂದ್​ ಸಿಂಗ್​ ಮಗನ ಮಾತುಗಳನ್ನು ಸಿಳ್ಳೆ ಹಾಕಿ ಸಂಭ್ರಮಿಸಿದೆ.

Also Read  ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತ್ಯು

 

 

 

 

 

 

error: Content is protected !!
Scroll to Top